Kannada Sayithya Sammelana 2024

||ಜೈ ಶ್ರೀ ಗುರುದೇವ್||

ದಿನಾಂಕ 13.11.2024 ರಂದು “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭುವನೇಶ್ವರಿ ರಥವು” ಆದಿಚುಂಚನಗಿರಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಮಿಸಿದಾಗ  ಆದಿಚುಂಚನಗಿರಿ ವಿಶ್ವವಿದ್ಯಾಲಯದ ಪರವಾಗಿ ಡಾ. ಸಿ ಕೆ ಸುಬ್ಬರಾಯ, ಕುಲಸಚಿವರು ಭವ್ಯ ಸ್ವಾಗತದಿಂದ ಬರಮಾಡಿಕೊಂಡರು ಹಾಗೂ ಭುವನೇಶ್ವರಿ ದೇವಿಗೆ ಪೂಜೆಯನ್ನು ಸಲ್ಲಿಸಿದರು. ನಂತರ ಕನ್ನಡ ನಾಡು-ನುಡಿ ಮತ್ತು ಕನ್ನಡ ಸಾಹಿತ್ಯ ಸಮ್ಮೇಳನದ ಉದ್ದೇಶದ ಬಗ್ಗೆ ಸಂಕ್ಷಿಪ್ತವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜಿಎಸ್‌ ತಾಂತ್ರಿಕ ಮಹಾವಿದ್ಯಾಲಯದ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

We are using cookies to give you the best experience. You can find out more about which cookies we are using or switch them off in privacy settings.
AcceptPrivacy Settings

GDPR

  • GDPR

GDPR